*ಟನ್ ಗಟ್ಟಲೆ ದಾಖಲೆಗಳಿವೆ: ನನಗೆ ಕಿರುಕುಳ ನೀಡಿ; ಧ್ವನಿ ಅಡಗಿಸುವ ಕೆಲಸ ಮಾಡುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ನನ್ನ ಬಳಿ ಟನ್ ಗಟ್ಟಲೆ ದಾಖಲೆಗಳು ಇವೆ ಎಂಬುದು ನಿಜ. ಆದರೆ ಕೆಲವರು ನನ್ನನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ದನಿಯನ್ನು ಅಡಗಿಸುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಹೆದರುವ ವ್ಯಕ್ತಿಯೂ ನಾನಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿಸಿದರು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ … Continue reading *ಟನ್ ಗಟ್ಟಲೆ ದಾಖಲೆಗಳಿವೆ: ನನಗೆ ಕಿರುಕುಳ ನೀಡಿ; ಧ್ವನಿ ಅಡಗಿಸುವ ಕೆಲಸ ಮಾಡುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಆಕ್ರೋಶ*