*ಕಾಂಗ್ರೆಸ್ ಪಕ್ಷ ಡಿಎಂಕೆ ‘ಬಿ’ ಟೀಂ ಎಂದು ಕುಟುಕಿದ HDK*

ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಪೂರ್ಣ ವೈಫಲ್ಯವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ; ಕಾಂಗ್ರೆಸ್ ಪಕ್ಷವು ತಮಿಳುನಾಡಿನ ಡಿಎಂಕೆ ಪಕ್ಷದ ಬಿ ಟೀಂ ಎಂದು ಟಾಂಗ್ ನೀಡಿದ್ದಾರೆ … Continue reading *ಕಾಂಗ್ರೆಸ್ ಪಕ್ಷ ಡಿಎಂಕೆ ‘ಬಿ’ ಟೀಂ ಎಂದು ಕುಟುಕಿದ HDK*