*ಅವರ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ; ಡಿ.ಕೆ.ಶಿವಕುಮಾರ್ ಗೆ HDK ತಿರುಗೇಟು*
ಸರ್ಕಾರ ಪತನವಾಗುವ ಸಮಯ ಬಂದಿದೆ ಎಂದ ಕೇಂದ್ರ ಸಚಿವ ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಇಂತಹ ಗೊಡ್ಡು ಬೆದರಿಕೆಗಳಿಗೆ ನಾನು ಬಗ್ಗಲ್ಲ. ಆ ಮಹಾಷಯನ ಅವ್ಯವಹಾರದ ಬಗ್ಗೆ ನನ್ನ ಬಳಿ ಇರುವ ದಾಖಲೆಗಳನ್ನು ತೆರೆದರೆ ಒಂದು ಸಂಪುಟವನ್ನೇ ಮಾಡಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.Home add -Advt ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಪ್ರಾಯಶ್ಚಿತ ಮಾಡಿಕೊಳ್ಳಬೇಕಾಗಿದ್ದು, ಡಿ.ಕೆ.ಶಿವಕುಮಾರ್, ತಪ್ಪು ಮಾಡಿ ಪ್ರಾಯಶ್ಚಿತ್ತ ಮಾಡಿಕೊಳ್ಳಲ್ಲ ಎಂದರೆ ಹೇಗೆ? ಡಿಕೆಶಿ ಮಾತಿಗೆ ಯಾರೂ ಗೌರವ ಕೊಡುತ್ತಿಲ್ಲ. … Continue reading *ಅವರ ಗೊಡ್ಡು ಬೆದರಿಕೆಗಳಿಗೆ ಬಗ್ಗಲ್ಲ; ಡಿ.ಕೆ.ಶಿವಕುಮಾರ್ ಗೆ HDK ತಿರುಗೇಟು*
Copy and paste this URL into your WordPress site to embed
Copy and paste this code into your site to embed