*ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ: ಸಂತಸ ಹಂಚಿಕೊಂಡ HDK ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಾಜಿ ಸಿಎಂ, ನೂತನ ಸಂಸದ ಕುಮಾರಸ್ವಾಮಿಯವರಿಗೂ ಅವಕಾಶ ಸಿಕ್ಕಿದ್ದು, ಕುಮಾರಸ್ವಾಮಿ ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಸ್ವತಃ ಸಂತಸ ಹಂಚಿಕೊಂಡಿರುವ ಕುಮಾರಸ್ವಾಮಿ, ನಮ್ಮ ಈ ಗೆಲುವು ಕರ್ನಾಟಕ ಜನತೆ ಸಲ್ಲಬೇಕು. ನರೇಂದ್ರ ಮೋದಿಯವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅವರ ನಂಬಿಕೆ ಉಳಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ನನಗೆ ಕೃಷಿ ಖಾತೆ ಸಿಕ್ಕರೆ ಸಂತೋಷ. ರೈತರಿಗಾಗಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ನಾನು … Continue reading *ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ: ಸಂತಸ ಹಂಚಿಕೊಂಡ HDK ಹೇಳಿದ್ದೇನು?*