*ಮುಡಾ ಅಕ್ರಮ ಪ್ರಕರಣ: ಡಿಸಿಎಂ ವಿರುದ್ಧ ಪರೋಕ್ಷ ಆರೋಪ ಮಾಡಿದ ಹೆಚ್.ಡಿ.ಕೆ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪಕ್ಷದವರೇ ಹಗರಣವನ್ನು ಹೊರತಂದಿದ್ದಾರೆ ಎಂದಿದ್ದಾರೆ.Home add -Advt ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಸಿಡಿ ಫ್ಯಾಕ್ಟರಿ ಈಗ ಬಂದ್ ಆಗಿದೆ. ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಹೇಳಿದರು. ಸಿಎಂ ಕುರ್ಚಿಗೆ ಟವೆಲ್ ಹಾಕುವ ವಿಚಾರವಾಗಿ ಅವರ ಪಕ್ಷದವರೇ ಮುಡಾ ಹಗರಣ ಹೊರತಂದಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ … Continue reading *ಮುಡಾ ಅಕ್ರಮ ಪ್ರಕರಣ: ಡಿಸಿಎಂ ವಿರುದ್ಧ ಪರೋಕ್ಷ ಆರೋಪ ಮಾಡಿದ ಹೆಚ್.ಡಿ.ಕೆ*