*ಆಪರೇಷನ್ ಹಸ್ತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕೌಂಟರ್; ಬರುವವರು ಇದ್ದರೆ ಮೈಸೂರು ಪೇಟ ಹಾಕಿ, ಶಾಲು ಹೊದಿಸಿ ಕರೆದುಕೊಂಡು ಹೋಗಲಿ*

ಲೋಕಸಭೆ ಚುನಾವಣೆ; 28 ಕ್ಷೇತ್ರಗಳಲ್ಲೂ ಜೆಡಿಎಸ್‌ ಕಣಕ್ಕೆ ಪ್ರಗತಿವಾಹಿನಿ ಸುದ್ದಿ; ಹಾಸನ: ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ನಾಯಕರು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸೊಪ್ಪು ಹಾಕುವ ಜಾಯಮಾನ ನಮ್ಮದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.Home add -Advt ಹಾಸನದಲ್ಲಿ ಇಂದು ಮಾಹಾಲಕ್ಷ್ಮೀ ಮಂಜಪ್ಪ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಆಪರೇಷನ್‌ ಹಸ್ತ ಮಾಡುತ್ತಿರುವವರಿಗೆ ಈಗಾಗಲೇ ಹೇಳಿದ್ದೇನೆ. ನಮ್ಮ … Continue reading *ಆಪರೇಷನ್ ಹಸ್ತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕೌಂಟರ್; ಬರುವವರು ಇದ್ದರೆ ಮೈಸೂರು ಪೇಟ ಹಾಕಿ, ಶಾಲು ಹೊದಿಸಿ ಕರೆದುಕೊಂಡು ಹೋಗಲಿ*