*ಮಾಹಾ ನಾಯಕ ಆಯ್ತು, ಈಗ ತಿಮಿಂಗಿಲದ ಸರದಿ: ಪೆನ್ ಡ್ರೈವ್ ಹಿಂದೆ ದೊಡ್ಡ ತಿಮಿಂಗಿಲವಿದೆ ಎಂದ ಹೆಚ್.ಡಿ.ಕೆ*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಕಾರ್ಯಕರ್ತರು ಸಂಭ್ರಮಿಸಬೇಡಿ, ಇದು ಸಂಭ್ರಮಿಸುವ ಸಮಯವಲ್ಲ. ರಾಜ್ಯದಲ್ಲಿ ಹೀನಾಯ ಘಟನೆ ನಡೆದಿದೆ. ಇದು ರಾಜ್ಯದ ಜನತೆ ತಲೆತಗ್ಗಿಸುವ ಘಟನೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, … Continue reading *ಮಾಹಾ ನಾಯಕ ಆಯ್ತು, ಈಗ ತಿಮಿಂಗಿಲದ ಸರದಿ: ಪೆನ್ ಡ್ರೈವ್ ಹಿಂದೆ ದೊಡ್ಡ ತಿಮಿಂಗಿಲವಿದೆ ಎಂದ ಹೆಚ್.ಡಿ.ಕೆ*