*ಮಾಹಾ ನಾಯಕ ಆಯ್ತು, ಈಗ ತಿಮಿಂಗಿಲದ ಸರದಿ: ಪೆನ್ ಡ್ರೈವ್ ಹಿಂದೆ ದೊಡ್ಡ ತಿಮಿಂಗಿಲವಿದೆ ಎಂದ ಹೆಚ್.ಡಿ.ಕೆ*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಕಾರ್ಯಕರ್ತರು ಸಂಭ್ರಮಿಸಬೇಡಿ, ಇದು ಸಂಭ್ರಮಿಸುವ ಸಮಯವಲ್ಲ. ರಾಜ್ಯದಲ್ಲಿ ಹೀನಾಯ ಘಟನೆ ನಡೆದಿದೆ. ಇದು ರಾಜ್ಯದ ಜನತೆ ತಲೆತಗ್ಗಿಸುವ ಘಟನೆ ಎಂದು ಹೇಳಿದ್ದಾರೆ.Home add -Advt ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ … Continue reading *ಮಾಹಾ ನಾಯಕ ಆಯ್ತು, ಈಗ ತಿಮಿಂಗಿಲದ ಸರದಿ: ಪೆನ್ ಡ್ರೈವ್ ಹಿಂದೆ ದೊಡ್ಡ ತಿಮಿಂಗಿಲವಿದೆ ಎಂದ ಹೆಚ್.ಡಿ.ಕೆ*