*ಪೆನ್ ಡ್ರೈವ್ ರಿಲೀಸ್ ಆದ್ರೆ ಸಂಬಂಧಪಟ್ಟ ಮಂತ್ರಿ ರಾಜೀನಾಮೆ ಕೊಡಬೇಕಾಗುತ್ತೆ; ಮತ್ತೆ ಗುಡುಗಿದ ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವರ್ಗಾವಣೆ ದಂಧೆ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪೆನ್ ಡ್ರೈವ್ ಹೊರಗೆ ಬಂದ್ರೆ ಸಂಬಂಧಪಟ್ಟ ಮಂತ್ರಿ ರಾಜೀನಾಮೆ ನೀದಬೇಕಾಗುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವರ್ಗಾವಣೆ ದಂಧೆ ಸಿಎಂ ಮೂಗಿನ ನೇರಕ್ಕೆ ನಡೆಯುತ್ತಿದೆ. ಎಲ್ಲಾ ಹುದ್ದೆಗಳೂ ಹಣದಿಂದಲೇ ವರ್ಗಾವಣೆಯಾಗುತ್ತಿದೆ. ಸಿಎಂ ಮೂಲಕವೇ ವರ್ಗಾವಣೆ ಆದೇಶಗಳಾಗುತ್ತಿವೆ ಎಂದು ಆರೋಪಿಸಿದರು.Home add -Advt ಯಾವುದೇ ಹೊಸ ಸರ್ಕಾರ ಬಂದಾಗ ವರ್ಗಾವಣೆ ಆಗುವುದು ಸರ್ವೇ ಸಾಮಾನ್ಯ. ಆದರೆ ಇವರು … Continue reading *ಪೆನ್ ಡ್ರೈವ್ ರಿಲೀಸ್ ಆದ್ರೆ ಸಂಬಂಧಪಟ್ಟ ಮಂತ್ರಿ ರಾಜೀನಾಮೆ ಕೊಡಬೇಕಾಗುತ್ತೆ; ಮತ್ತೆ ಗುಡುಗಿದ ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed