*ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.Home add -Advt ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು. ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ … Continue reading *ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದ ಹೆಚ್.ಡಿ.ಕುಮಾರಸ್ವಾಮಿ*