*ಬೆಲೆ ಏರಿಕೆಗೆ ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆಲೆ ಏರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಿನಕ್ಕೊಂದು ಸುಳ್ಳು! ತಿಂಗಳಿಗೊಂದು ದರ ಏರಿಕೆ!! ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು ಎಂದು ಗುಡುಗಿದ್ದಾರೆ. ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ!! ನೆಪ: ಪಂಚ ಗ್ಯಾರೆಂಟಿ! ದುರುದ್ದೇಶ: ಜನರ ಲೂಟಿ!! ಮಹಮ್ಮದ್ ಘಜ್ನಿ, ಮಹಮ್ಮ ದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ … Continue reading *ಬೆಲೆ ಏರಿಕೆಗೆ ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ*