*ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕೂಡಿಸಿಕೊಂಡು ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ … Continue reading *ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ*