*ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ*
ಪ್ರಗತಿವಾಹಿನಿ ಸುದ್ದಿ: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಬುಧವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಆ ಭೂಮಿಯನ್ನು ನಾನು ಖರೀದಿಸಿ 40 ವರ್ಷವಾಗಿದೆ. ಅಷ್ಟೂ ವರ್ಷಗಳಿಂದ ಈ ವಿಷಯವನ್ನು ಜೀವಂತವಾಗಿಟ್ಟು … Continue reading *ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ ಮಾಡಿಸಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ*
Copy and paste this URL into your WordPress site to embed
Copy and paste this code into your site to embed