*ಭಯ ಪಡೋಕೆ ಸಿಎಂ ಏನಾದರೂ ದೆವ್ವನಾ? ಹೆಚ್.ಡಿ.ಕೆ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಕುಮಾರಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಯಾರನ್ನು ಕಂಡರೆ ಯಾರಿಗೆ ಭಯ? ನಾನು ಭಯ ಪಡೋಕೆ ಸಿಎಂ ಏನಾದರೂ ದೆವ್ವವೇ? ಅವರೇನು ದೆವ್ವ ಅಲ್ಲವಲ್ಲಾ, ಅವರಂದ್ರೆ ನಾನು ಯಾಕೆ ಭಯಪಡಲಿ. ಇಷ್ಟಕ್ಕೂ ನಾನು ದೆವ್ವಕ್ಕೂ ಹೆದರಲ್ಲ, ಇದು ಸಿದ್ದರಾಮಯ್ಯಗೆ ಗೊತ್ತಿರಲಿ ಎಂದರು ಅವರು.Home add -Advt ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು … Continue reading *ಭಯ ಪಡೋಕೆ ಸಿಎಂ ಏನಾದರೂ ದೆವ್ವನಾ? ಹೆಚ್.ಡಿ.ಕೆ ತಿರುಗೇಟು*