*ಅಭ್ಯರ್ಥಿ ಕಣಕ್ಕಿಳಿಸಿದ ಕಾರಣ ಬಹಿರಂಗ ಪಡಿಸಿದ ಎಚ್ ಡಿಕೆ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುತ್ತದೆ ಎಂಬುದು ನನಗೆ ಮೊದಲೇ ತಿಳಿದಿತ್ತು. ಆದರೆ, ಈ ನಾನು ವಿಚಲಿತನಾಗಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಅಲ್ಲದೆ, ಯಾರು ಯಾರು ಅಡ್ಡ ಮತದಾನ ಮಾಡಿದ್ದಾರೆಂಬ ಮಾಹಿತಿ ನನಗಿದೆ. ನಾಲ್ವರ ಶಾಸಕರು ಪಕ್ಷಕ್ಕೆ ವಿರುದ್ಧವಾಗಿ ಮತ ಹಾಕಿದ್ದಾರೆ. ಪಕ್ಷ ಬಿಡುವ ಬಗ್ಗೆಯೂ ಅವರು ಚರ್ಚೆ ನಡೆಸಿದ್ದಾರೆ. ಆ ವಿಷಯವೂ ನನಗೆ ಗೊತ್ತಿದೆ. ಹೋಗುವವರು ಹೋಗಲಿ, ಹೊಸ ನಾಯಕತ್ವವನ್ನು ತರುವುದು ನಮಗೆ ಗೊತ್ತಿದೆ ಎಂದು ಸಚಿವರು ಸ್ಪಷ್ಟ … Continue reading *ಅಭ್ಯರ್ಥಿ ಕಣಕ್ಕಿಳಿಸಿದ ಕಾರಣ ಬಹಿರಂಗ ಪಡಿಸಿದ ಎಚ್ ಡಿಕೆ*