*ಮೂರು ದಶಕದ ನಂತರವೂ ಕಾಂಗ್ರೆಸ್ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು HDK ಕಿಡಿ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬೆಂಬಲ ಸಿಗದೆ ಮಸೂದೆ ಬಿದ್ದುಹೋದ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; 1996 ರಿಂದ 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ … Continue reading *ಮೂರು ದಶಕದ ನಂತರವೂ ಕಾಂಗ್ರೆಸ್ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು HDK ಕಿಡಿ*