*ಆ ಹೆಣ್ಣುಮಗಳನ್ನು ಯಾಕಿನ್ನೂ ಕೋರ್ಟ್ ಮುಂದೆ ಹಾಜರುಪಡಿಸಿಲ್ಲ? ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಲಾಗಿದೆ. ಹೆಣ್ಣುಮಗಳನ್ನು ಪತ್ತೆ ಮಾಡಲಾಗಿದ್ದರೂ ಇನ್ನೂ ಯಾಕೆ ಕೋರ್ಟ್ ಗೆ ಹಾಜರುಪಡಿಸಿಲ್ಲ? ಎಂದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 15 ದಿನಗಳಿಂದ ಎಸ್ಐಟಿ ತನಿಖೆಯ ಸಾಧನೆಯೇನು? ಇವರು ಏನು ಮಾಡಲು ಹೊರಟಿದ್ದಾರೆ? ಎಸ್ ಐಟಿಯಿಂದ ಸೂಕ್ತ ತನಿಖೆ ಅನುಮಾನ. ಸರ್ಕಾರಕ್ಕೆ ನ್ಯಾಯ ಕೊಡಿಸುವುದು ಬೇಕಿಲ್ಲ. ಕೇವಲ ಪ್ರಚಾರಕ್ಕಾಗಿ … Continue reading *ಆ ಹೆಣ್ಣುಮಗಳನ್ನು ಯಾಕಿನ್ನೂ ಕೋರ್ಟ್ ಮುಂದೆ ಹಾಜರುಪಡಿಸಿಲ್ಲ? ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed