*ರಾಜೀನಾಮೆ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟನ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಸದರಾಗಿ ಆಯ್ಕೆಯಾಗಿರುವ ಕುಮಾರಸ್ವಾಮಿ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ನೇರವಾಗಿ … Continue reading *ರಾಜೀನಾಮೆ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ*