*ಅಮೆರಿಕಾದಿಂದ ಬರುತ್ತಿದ್ದಂತೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಇಡೀ ದೇಶವೇ ಅಲ್ಲೋಲ ಕಲ್ಲೋಲವಾಗುವ ಸುದ್ದಿ ಹೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.Home add -Advt ಅಕ್ಕ ಸಮ್ಮೇಳನ ಹಿನ್ನೆಲೆಯಲ್ಲಿ ಅಮೆರಿಕಾಗೆ ತೆರಳುತ್ತಿದ್ದು, ಅಲ್ಲಿಂದ ಬಂದ ಬಳಿಕ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜೆಡಿಎಸ್​​​ ಕಚೇರಿಯ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಮಾಣಿಕವಾಗಿ ಜನರ ಮುಂದೆ ಹಲವು ದಾಖಲೆ ಇಡ್ತೇ‌ನೆ. ನಿಮಗೆ ದಿನಕ್ಕೊಂದು ಸುದ್ದಿ ಕೊಡುತ್ತೇನೆ. ಆಗ ಹೆಚ್.ಡಿ.ಕುಮಾರಸ್ವಾಮಿ ಏನು … Continue reading *ಅಮೆರಿಕಾದಿಂದ ಬರುತ್ತಿದ್ದಂತೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ*