*ಸಿಎಂ ಸಿದ್ದರಾಮಯ್ಯ ವಿರುದ್ಧ HDK ಮತ್ತೊಂದು ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಡಿಸಿಎಂ ಆಗಿದ್ದಾಗ ಒಂದು ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ನೀವು ಮನೆ ಕಟ್ಟಿದ್ದೀರಾ? ಆ ದಾಖಲೆ ಬೇಕಾ? ಎಂದು ಕೇಳುವ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ದಲಿತ ಸಿಎ ಸೈಟ್ ಮುಡಾದಲ್ಲಿ ಅಲಾಟ್ ಆಗಿದ್ದ ಸೈಟ್ ನಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರದ್ದು ಮೈಸೂರಿನಲ್ಲಿ ಮುಡಾ ಕೇಸ್ ಮಾತ್ರವಲ್ಲ … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ HDK ಮತ್ತೊಂದು ಗಂಭೀರ ಆರೋಪ*