*ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ HDK ಕಿಡಿ*

ಇವರು ಸಮಾಜವಾದಿನಾ ಎಂದು ಪ್ರಶ್ನೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ರಾಜ್ಯ ತೀವ್ರ ಬರಗಾಲ, ವಿದ್ಯುತ್‌ ಕ್ಷಾಮದಿಂದ ಬಳಲುತ್ತಿದ್ದರೆ ಮುಖ್ಯಮಂತ್ರಿ ಮಾತ್ರ ಐಶಾರಾಮಿ ಜೀವನದ ಮೂಲಕ ಶೋಕಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.Home add -Advt ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮುಖ್ಯಮಂತ್ರಿ ನಿವಾಸಕ್ಕೆ ಹೊಸದಾಗಿ ಕಾನ್ಫ್‌ʼರೆನ್ಸ್‌ ಹಾಲ್‌ ಮಾಡಿಕೊಂಡಿದ್ದಾರೆ. ಅದಕ್ಕೆ 3 ಕೋಟಿ ರೂ.ಗಳಷ್ಟು ಜನರ ದುಡ್ಡು ಖರ್ಚು ಮಾಡಿದ್ದಾರೆ. … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ HDK ಕಿಡಿ*