*ಬೇಲೆಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ‘ಸಿದ್ಧಹಸ್ತ’ ಶಾಮೀಲು; ಸಿಎಂ ವಿರುದ್ಧ HDK ಆರೋಪ*

ಕಪ್ಪುಚುಕ್ಕೆ ರಿಮೂವಡ್ ಫ್ರಮ್ ವೈಟ್ನರ್!! ಪ್ರಗತಿವಾಹಿನಿ ಸುದ್ದಿ: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಪ್ರಶ್ನೆ ಹಾಕಿದ್ದಾರೆ.Home add -Advt ತಮ್ಮ ಬಗ್ಗೆ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವರು; ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ … Continue reading *ಬೇಲೆಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ‘ಸಿದ್ಧಹಸ್ತ’ ಶಾಮೀಲು; ಸಿಎಂ ವಿರುದ್ಧ HDK ಆರೋಪ*