*ರಾಮನಗರದಲ್ಲಿ ‘SIR ಸ್ಕ್ಯಾಮ್’ ಬಯಲು*

ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚುರುಕುಗೊಂಡಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ರಾಮನಗರದಲ್ಲಿ ಬೃಹತ್ ‘ಸ್ಕ್ಯಾಮ್’ ಅಂಟಿಕೊಂಡಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿಡಿಯೋ ಸಮೇತವಾಗಿ ರಾಮನಗರದಲ್ಲಿ ನಡೆಯುತ್ತಿರುವ ಈ ಅಕ್ರಮವನ್ನು ಬಯಲು ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ತುರ್ತು ಮಾಧ್ಯಮಗೋಷ್ಠಿ ನಡೆಸಿದ ಕೇಂದ್ರ ಸಚಿವರು; ರಾಮನಗರ ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರಕ್ರಿಯೆಯನ್ನು ಸಂಪೂರ್ಣವಾಗಿ … Continue reading *ರಾಮನಗರದಲ್ಲಿ ‘SIR ಸ್ಕ್ಯಾಮ್’ ಬಯಲು*