*ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಸಂಕ್ರಾಂತಿ ಹಬ್ಬದ ದಿನದಂದೇ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ರಾಜಕೀಯದಿಂದ ನಾನು ದೂರ ಸರಿಯುವುದಿಲ್ಲ. ನಾನು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನಿಸುವುಸು ರಾಜ್ಯದ ಜನತೆ. ನಾನು ಯಾವತ್ತೂ ರಾಜ್ಯ ರಾಜಕಾರಣದಿಂದ ದೂರ ಸರಿಯುವುದಿಲ್ಲ ಎಂದಿದ್ದಾರೆ. ನಾವು ಮೈತ್ರಿ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಒಳ್ಳೆಯ ಸರ್ಕಾರ ತರಬೇಕು ಎಂಬುದು.ವೈಯಕ್ತಿಕವಾಗಿ … Continue reading *ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ*