*2028ಕ್ಕೆ ಸಮ್ಮಿಶ್ರ ಸರ್ಕಾರ ನಿಶ್ಚಿತ*: *ಆಗ ಕುಮಾರಸ್ವಾಮಿಯ ಇನ್ನೊಂದು ಮುಖ ತೋರಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಹೆಚ್ ಡಿಕೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: 2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವುದು ನಿಶ್ಚಿತ. ಆಗ ಕುಮಾರಸ್ವಾಮಿಯ ಇನ್ನೊಂದು ಮುಖ ತೋರಿಸುತ್ತೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನನ್ನು ಉತ್ತರ ಕುಮಾರ ಅಂತ ಕರೆದಿದ್ದಾರೆ. ಆತನನ್ನು ಗೃಹ ಸಚಿವ ಎಂದು ಕರೆಯಲು ಆಗುತ್ತಾ? ಎಂದು ಕುಮಾರಸ್ವಾಮಿ ಗರಂ ಆದರು. ಗೃಹ ಸಚಿವರ ನಡೆ ನೋಡಿದ್ರೆ ಹುನ್ನಾರ ನಡೆದಿದೆ ಎನ್ನಿಸುತ್ತಿದೆ. ನನ್ನನ್ನು ಪ್ರಚೋದಿಸಲು ಸಿಎಂರಿಂದ ನಿರ್ದೇಶನ ತೆಗೆದುಕೊಂಡು ಪ್ರಿಯಾಂಕ್ … Continue reading *2028ಕ್ಕೆ ಸಮ್ಮಿಶ್ರ ಸರ್ಕಾರ ನಿಶ್ಚಿತ*: *ಆಗ ಕುಮಾರಸ್ವಾಮಿಯ ಇನ್ನೊಂದು ಮುಖ ತೋರಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಹೆಚ್ ಡಿಕೆ ಎಚ್ಚರಿಕೆ*