*ಘಟಬಂಧನಕ್ಕೆ ಬಂದ ಹೊರ ರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳ ಬಳಕೆ; HDK ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕರ ಮಹಾಮೈತ್ರಿ ಕೂಟ ಸಭೆಗೆ ಐಎ ಎಸ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕರ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್ ಪಕ್ಷವು, ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮನಕ್ಕೆ ಘಟಶ್ರಾದ್ಧ ಮಾಡುತ್ತಿದೆ. ಘಟಬಂಧನಕ್ಕೆ ಬಂದ ಹೊರ ರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು. ನುಡುದಂತೆ ನಡೆಯುವುದು ಎಂದರೆ ಇದೇನಾ? … Continue reading *ಘಟಬಂಧನಕ್ಕೆ ಬಂದ ಹೊರ ರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳ ಬಳಕೆ; HDK ಕಿಡಿ*