*ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ; ಗ್ಯಾರಂಟಿ ಸಮಾವೇಶದಲ್ಲಿ ಸರ್ಕಾರ: ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!!*

ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಪ್ರಗತಿವಾಹಿನಿ ಸುದ್ದಿ: ರೋಮ್ ಹೊತ್ತಿ ಉರಿಯುತ್ತಿದ್ದರೆ ಅಲ್ಲಿನ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ. ಕರ್ನಾಟಕದಲ್ಲಿ ಜನರು ಬರದಿಂದ ಕಂಗೆಟ್ಟಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರೋನಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಹಾಗೂ ಜನರ ಸಂಕಷ್ಟವನ್ನು ಅಣಕಿಸುವಂತೆ ಸಿದ್ದರಾಮಯ್ಯ ಅವರ ಸರ್ಕಾರ ವರ್ತಿಸುತ್ತಿದೆ. ಜನರ ತೆರಿಗೆ ಹಣದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಾ ಪ್ರಚಾರದ ಜಾತ್ರೆಯಲ್ಲಿ ಮುಳುಗಿದೆ ಎಂದು ಅವರು ಆರೋಪಿಸಿದ್ದಾರೆ. … Continue reading *ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ; ಗ್ಯಾರಂಟಿ ಸಮಾವೇಶದಲ್ಲಿ ಸರ್ಕಾರ: ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!!*