ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಪ್ರಗತಿವಾಹಿನಿ ಸುದ್ದಿ: ರೋಮ್ ಹೊತ್ತಿ ಉರಿಯುತ್ತಿದ್ದರೆ ಅಲ್ಲಿನ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ. ಕರ್ನಾಟಕದಲ್ಲಿ ಜನರು ಬರದಿಂದ ಕಂಗೆಟ್ಟಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರೋನಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. Home add -Advt ರಾಜ್ಯದ ಬರ ಪರಿಸ್ಥಿತಿಯನ್ನು ಹಾಗೂ ಜನರ ಸಂಕಷ್ಟವನ್ನು ಅಣಕಿಸುವಂತೆ ಸಿದ್ದರಾಮಯ್ಯ ಅವರ ಸರ್ಕಾರ ವರ್ತಿಸುತ್ತಿದೆ. ಜನರ ತೆರಿಗೆ ಹಣದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಾ ಪ್ರಚಾರದ ಜಾತ್ರೆಯಲ್ಲಿ ಮುಳುಗಿದೆ … Continue reading *ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ; ಗ್ಯಾರಂಟಿ ಸಮಾವೇಶದಲ್ಲಿ ಸರ್ಕಾರ: ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!!*
Copy and paste this URL into your WordPress site to embed
Copy and paste this code into your site to embed