*Karma Hits back ಎಂದರೆ ಇದೇ ಅಲ್ಲವೇ? ಸಿಎಂ ಸಿದ್ದರಾಮಯ್ಯಗೆ HDK ಟಾಂಗ್*
ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯನವರೇ..ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!! Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು ಎಂದು ಟಾಂಗ್ ನೀಡಿದ್ದಾರೆ. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ … Continue reading *Karma Hits back ಎಂದರೆ ಇದೇ ಅಲ್ಲವೇ? ಸಿಎಂ ಸಿದ್ದರಾಮಯ್ಯಗೆ HDK ಟಾಂಗ್*
Copy and paste this URL into your WordPress site to embed
Copy and paste this code into your site to embed