Kannada NewsKarnataka NewsLatestPolitics
*ನಾನು ಕದ್ದು ಮುಚ್ಚಿ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರ ನಡೆಸುವ ಕಷ್ಟ ಏನೆಂದು ನನಗೂ ಗೊತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಾನು ಕೂಡ ಸರ್ಕಾರ ನಡೆಸಿದ್ದೇನೆ. ಸರ್ಕಾರ ನಡೆಸುವ ಕಷ್ಟ ಏನೆಂದು ನನಗೂ ಗೊತ್ತಿದೆ. ಸಮ್ಮಿಶ್ರ ಸರ್ಕಾರವೋ, ಲಾಟರಿ ಸಿಎಂ ಆಗೋ ಸರ್ಕಾರ ಮಾಡಿದ್ದೇವೆ. ಅಡ್ಜಸ್ಟ್ ಮೆಂಟ್ ಮಾಡ್ಕೊಬೇಕಾದರೆ ಓಪನ್ ಆಗಿಯೇ ಮಾಡಿದ್ದೇವೆ ಎಂದಿದ್ದಾರೆ.
ನಾನು ಕದ್ದು ಮುಚ್ಚಿ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿಲ್ಲ. ಸರ್ಕಾರ ಮಾಡಿ ನಮಗೂ ಗೊತ್ತಿದೆ ಎಂದು ಗುಡುಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ