*ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ*

ಡಿ.ಕೆ. ಶಿವಕುಮಾರ್ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ.Home add -Advt ಈ ಎಕ್ಸ್ ಸಾಮಾಜಿಕ … Continue reading *ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ*