*ಡಿನೋಟಿಫಿಕೇಷನ್ ಪ್ರಕರಣ: ಬಿಎಸ್ ವೈ, ಹೆಚ್.ಡಿ.ಕೆ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಸಚಿವರು*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವರು ದಾಖಲೆ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್, ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಕುರಿತು ದಾಖಲೆ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ರಾಜ್ಯಪಾಲರು ಕೆಲ ಪ್ರಕರಣಗಳ ತನಿಖೆಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ. ತಪ್ಪು … Continue reading *ಡಿನೋಟಿಫಿಕೇಷನ್ ಪ್ರಕರಣ: ಬಿಎಸ್ ವೈ, ಹೆಚ್.ಡಿ.ಕೆ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಸಚಿವರು*