*ಹೆಚ್.ಡಿ.ಕೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿವಾಸದ ಮೇಲೆ ಚುನಾವಣಾ ಆಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಮನಗರದ ಬಿಡದಿ ಬಳಿಯ ತೋಟದ ಮನೆಯಲ್ಲಿ ನಡೆದಿದೆ. ಕುಮಾರಸ್ವಾಮಿ ಅವರ ಕೇತಗಾನಹಳ್ಳಿ ತೋಟದ ಮನೆ ಮೆಲೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಇಂದು ಭೂಜನ ಕೂಟ ಆಯೋಜನೆ ಮಾಡಲಾಗಿತ್ತು. ಬಿಜೆಪಿ-ಜೆಡಿಎಸ್ ಮೈತ್ರಿ ಕಾರ್ಯಕರ್ತರಿಗೆ ಊತದ ವ್ಯವಸ್ಥೆ ಮಾಡಲಾಗಿದ್ದು, ಇನ್ನೇನು ಕೆಲವೇ ಹೊತ್ತಲ್ಲಿ ಅತಿಥಿಗಳು, ನಾಯಕರು ಆಗಮಿಸಲಿದ್ದರು. ಇದೇ ವೇಳೆ ತೋಟದ … Continue reading *ಹೆಚ್.ಡಿ.ಕೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಿಢೀರ್ ದಾಳಿ*