*ಹೆಚ್.ಡಿ.ಕೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿವಾಸದ ಮೇಲೆ ಚುನಾವಣಾ ಆಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಮನಗರದ ಬಿಡದಿ ಬಳಿಯ ತೋಟದ ಮನೆಯಲ್ಲಿ ನಡೆದಿದೆ.Home add -Advt ಕುಮಾರಸ್ವಾಮಿ ಅವರ ಕೇತಗಾನಹಳ್ಳಿ ತೋಟದ ಮನೆ ಮೆಲೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಇಂದು ಭೂಜನ ಕೂಟ ಆಯೋಜನೆ ಮಾಡಲಾಗಿತ್ತು. ಬಿಜೆಪಿ-ಜೆಡಿಎಸ್ ಮೈತ್ರಿ ಕಾರ್ಯಕರ್ತರಿಗೆ ಊತದ ವ್ಯವಸ್ಥೆ ಮಾಡಲಾಗಿದ್ದು, ಇನ್ನೇನು ಕೆಲವೇ ಹೊತ್ತಲ್ಲಿ ಅತಿಥಿಗಳು, ನಾಯಕರು ಆಗಮಿಸಲಿದ್ದರು. ಇದೇ … Continue reading *ಹೆಚ್.ಡಿ.ಕೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳ ದಿಢೀರ್ ದಾಳಿ*