*ಹೆಚ್.ಡಿ.ರೇವಣ್ಣಗೆ ಮತ್ತಷ್ಟು ರಿಲೀಫ್; ಮಧ್ಯಂತರ ಜಾಮೀನು ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ: ಹೊಳೇನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರೆಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ಹೆಚ್.ಡಿ.ರೇವಣ್ಣ ಮೇ 16ರಂದು ಬೆಂಗಳೂರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿದ್ದು, ಖುದ್ದು ಕೋರ್ ಗೆ ರೇವಣ್ಣ ಹಾಜರಾಗುವಂತೆ ಸೂಚಿಸಿತ್ತು. ಬಳಿಕ ಇಂದು ಮಧ್ಯಾಹ್ನದವರೆಗೂ ರೇವಣ್ಣಗೆ ಷರತ್ತುಬದ್ಧ ಮಧ್ಯಂತರ … Continue reading *ಹೆಚ್.ಡಿ.ರೇವಣ್ಣಗೆ ಮತ್ತಷ್ಟು ರಿಲೀಫ್; ಮಧ್ಯಂತರ ಜಾಮೀನು ಮುಂದುವರಿಕೆ*