*BREAKING: ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತ ಮಹಿಳೆ ಪತ್ತೆ; ಹೆಚ್.ಡಿ.ರೇವಣ್ಣ ಪಿಎ ಮನೆಯಿಂದ ರಕ್ಷಿಸಿದ SIT*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧದ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಿಡ್ನ್ಯಾಪ್ ಆಗಿದ್ದ ಮಹಿಳೆಯನ್ನು ಎಸ್ ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ.Home add -Advt ಏಪ್ರಿಲ್ 29ರಿಂದ ನಾಪತ್ತೆಯಾಗಿದ್ದ ಸಂತ್ರಸ್ತ ಮಹಿಳೆ ಹೆಚ್.ಡಿ.ರೇವಣ್ಣ ಅವರ ಪಿಎ ರಾಜಶೇಖರ್ ಅವರ ತೋಟದ ಮನೆಯಲ್ಲಿ ಪತ್ತೆಯಾಗಿದ್ದು, ಎಸ್ ಐಟಿ ಅಧಿಕಾರಿಗಳು ಮಹಿಳೆಯನ್ನು ರಕ್ಷಿಸಿದ್ದಾರೆ. ಮೈಸೂರು ಜಿಲ್ಲೆಯ ಹಣಸೂರು ತಾಲ್ಲೂಕಿನ ಕಾಳೇನಹಳ್ಳಿಯಲ್ಲಿರುವ ರೇವಣ್ಣ ಅವರ ಆಪ್ತ ಸಹಾಯಕ ರಾಜಶೇಖರ್ ಅವರ ತೋಟದ ಮನೆಯಿಂದ ಸಂತ್ರಸ್ತ ಮಹಿಳೆ … Continue reading *BREAKING: ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತ ಮಹಿಳೆ ಪತ್ತೆ; ಹೆಚ್.ಡಿ.ರೇವಣ್ಣ ಪಿಎ ಮನೆಯಿಂದ ರಕ್ಷಿಸಿದ SIT*