*BREAKING NEWS: ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್ ಆಗಿದೆ. ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ಕೋರ್ಟ್ ನಿರಾಕರಿಸಿದೆ.Home add -Advt ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣ ಸಂಬಂಧ ಮಧ್ಯಂತ ಜಾಮೀನು ನೀಡುವಂತೆ ಕೋರಿ ಹೆಚ್.ಡಿ.ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರೇವಣ್ಣ ಪರ ವಕೀಲರು ಹಾಗೂ ಎಸ್ ಐಟಿ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ರೇವಣ್ಣಗೆ ಮಧ್ಯಂತರ … Continue reading *BREAKING NEWS: ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ಅರ್ಜಿ ವಜಾ*