*ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮೈಸೂರಿನ ಕೆ.ಆರ್.ನಗರ ಮೂಲದ ಮಹಿಳೆ ಅಪಹರಣ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೆಚ್.ಡಿ. ರೇವಣ್ಣ ಸೂಚನೆ ಮೇರೆಗೆ ಮಹಿಳೆ ಕಿಡ್ನ್ಯಾಪ್ ಮಾಡಲಾಗಿತ್ತು. ಪ್ರಕರಣದಲ್ಲಿ ರೇವಣ್ಣ … Continue reading *ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*