ಮನೆ ಕೆಲಸದ ಮಹಿಳೆಗೆ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಲೈಂಗಿಕ ಕಿರುಕುಳ ನೀಡಿರುವುದು ಹಾಗೂ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ. ಎಸ್ ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ 2144 ಪುಟಗಳ ಚಾರ್ಜ್ ಶೀಟ್ ನಲ್ಲಿ ಈ ಅಂಶ ಉಲ್ಲೇಖ ಮಾಡಿದ್ದಾರೆ.Home add -Advt ಸಂತ್ರಸ್ತೆ 2019ರಿಂದ 2022ರವರೆಗೆ ರೇವಣ್ಣ ಮನೆ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಹೆಚ್.ಡಿ.ರೇವಣ್ಣ, ಪತ್ನಿ ಭವಾನಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಹಣ್ಣು ಕೊಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ … Continue reading *ಹಣ್ಣು ಕೊಡುವ ನೆಪದಲ್ಲಿ ಮಹಿಳೆಗೆ ಶಾಸಕ ರೇವಣ್ಣ ಕಿರುಕುಳ; ಪುತ್ರ ಪ್ರಜ್ವಲ್ ನಿಂದ ಅತ್ಯಾಚಾರ: ಚಾರ್ಜ್ ಶೀಟ್ ನಲ್ಲಿ ಬಯಲಾಯ್ತು ಅಪ್ಪ-ಮಗನ ಕರಾಳ ಮುಖ*
Copy and paste this URL into your WordPress site to embed
Copy and paste this code into your site to embed