*ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ: ಹೆಚ್.ಡಿ.ರೇವಣ್ಣ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವನ್ಣ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸುವ ಮೊದಲು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಲಾಗಿದೆ. ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ನನ್ನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ನನ್ನ 40 ವರ್ಷಗಳ ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆ … Continue reading *ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ: ಹೆಚ್.ಡಿ.ರೇವಣ್ಣ ಹೇಳಿಕೆ*