*ಮತ್ತೊಂದು ಪ್ರಕರಣದಲ್ಲಿಯೂ ಹೆಚ್.ಡಿ.ರೇವಣ್ಣ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಇದೋಗ ಮತ್ತೊಂದು ಕೇಸ್ ನಲ್ಲಿಯೂ ರುಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನ್ಯಾಯಾಲಯ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.Home add -Advt ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಹೆಚ್.ಡಿ.ರೇವಣ್ಣ ಇಂದು ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, … Continue reading *ಮತ್ತೊಂದು ಪ್ರಕರಣದಲ್ಲಿಯೂ ಹೆಚ್.ಡಿ.ರೇವಣ್ಣ ಬಿಗ್ ರಿಲೀಫ್*
Copy and paste this URL into your WordPress site to embed
Copy and paste this code into your site to embed