*ಹೆಚ್.ಡಿ.ರೇವಣ್ಣನನ್ನು ಜಡ್ಜ್ ಮುಂದೆ ಹಾಜರುಪಡಿಸಿದ SIT*

ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗಿದೆ.Home add -Advt ಕೋರಮಂಗಲದ ಎನ್ ಜಿವಿಯಲ್ಲಿರುವ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ನಿವಾಸದಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಅವರನ್ನು ಜಡ್ಜ್ ರವೀಂದ್ರಕುಮಾರ್ ಕಟ್ಟಿಮನಿ ಮುಂದೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಪ್ರಕರಣದ ಬಗ್ಗೆ 15 ಅಂಶಗಳನ್ನು ಉಲ್ಲೇಖಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್ ಐಟಿ ಮನವಿ ಮಾಡಿದೆ. ಆದರೆ ರೇವಣ್ಣ ಪರ ವಕೀಲರು ಎಸ್ ಐಟಿ ಕಸ್ಟಡಿಗೆ … Continue reading *ಹೆಚ್.ಡಿ.ರೇವಣ್ಣನನ್ನು ಜಡ್ಜ್ ಮುಂದೆ ಹಾಜರುಪಡಿಸಿದ SIT*