*ಮಹಿಳೆ ಅಪಹರಣ: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಎ 1 ಆರೋಪಿಯಾಗಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿದ್ದು, ರೇವಣ್ಣ ವಿರುದ್ಧ ಮಹಿಳೆ ಅಪಹರಣ ಕೇಸ್ ದಾಖಲಾಗಿದೆ. ರೇವಣ್ಣ ಅವರ ಹೊಳೆನರಸಿಪುರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೈಸೂರು ಮೂಲದ ಮಹಿಳೆ ರೇವಣ್ನ ವಿರುದ್ಧ ದೂರು ನೀಡಿದ್ದರು. ಇದೀಗ ಮಹಿಳೆ ನಾಪತ್ತೆಯಾಗಿದ್ದು, ತನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿಕೊಡಿ ಎಂದು ಮಹಿಳೆಯ ಮಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. … Continue reading *ಮಹಿಳೆ ಅಪಹರಣ: ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು FIR ದಾಖಲು*