*ಗಡಿ ಉಸ್ತುವಾರಿ ಸಚಿವರಾಗಿ ಎಚ್‌ ಕೆ ಪಾಟೀಲ್‌ ನೇಮಕ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಗಡಿ ಭಾಗದ ಶಿಕ್ಷಣ, ಸಂಸ್ಕೃತಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡಪರ ಸಂಘ ಸಂಸ್ಥೆಗಳು ಹಾಗೂ ಕನ್ನಡಪರ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಮಾಧ್ಯಮ ಶಾಲೆಗಳ ಸಮಸ್ಯೆಗಳು ಮತ್ತು ಸವಾಲುಗಳ ನಿರ್ವಣೆಗಾಗಿ ಸರ್ಕಾರ ಗಡಿ ಉಸ್ತುವಾರಿ ಸಚಿವರನ್ನಾಗಿ ಎಚ್ ಕೆ ಪಾಟೀಲ್ ಅವರನ್ನು ನೇಮಕ ಮಾಡಿದೆ. ಕರ್ನಾಟಕ ರಾಜ್ಯದ ಒಳಗಿರುವ ಗಡಿ ಭಾಗದಲ್ಲಿನ  ಪ್ರದೇಶಗಳ ಅಭಿವೃದ್ಧಿಯ ಜೊತೆಗೆ ಕರ್ನಾಟಕದ ಹೊರಗಿರುವ ಆರು ನೆರೆ ರಾಜ್ಯಗಳಿಗೆ ಹೊಂದಿಕೊಂಡಂತೆ ಇರುವ ಕನ್ನಡ ಪ್ರದೇಶಗಳಲ್ಲಿನ ಕನ್ನಡದ ಕಾಯಕವನ್ನು … Continue reading *ಗಡಿ ಉಸ್ತುವಾರಿ ಸಚಿವರಾಗಿ ಎಚ್‌ ಕೆ ಪಾಟೀಲ್‌ ನೇಮಕ*