*ಎಚ್. ಕೆ. ಪಾಟೀಲ್ ಹೆಸರಿನ ವೋಟರ್ ಲಿಸ್ಟ್ ಗೊಂದಲ: ಚುನಾವಣಾ ಅಧಿಕಾರಿಯಿಂದ ತನಿಖೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ಕುರಿತು ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಈ ಬಗ್ಗೆ ಮುಖ್ಯ ಚುನಾವಣಾ ಅಧಿಕಾರಿಯೇ ತೀವ್ರಗತಿಯಲ್ಲಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಈ ವಿಷಯದಲ್ಲಿ ತಾವು ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ದಾಖಲೆ ಆಧಾರಿತ ಹೇಳಿಕೆ: ಮತಪಟ್ಟಿ (ವೋಟರ್ ಲಿಸ್ಟ್) ಯಲ್ಲಿರುವ ಅಧಿಕೃತ ದಾಖಲೆಗಳನ್ನು ಅನುಗುಣವಾಗಿಯೇ ನಿನ್ನೆ ಎಚ್.ಕೆ. ಪಾಟೀಲ್ … Continue reading *ಎಚ್. ಕೆ. ಪಾಟೀಲ್ ಹೆಸರಿನ ವೋಟರ್ ಲಿಸ್ಟ್ ಗೊಂದಲ: ಚುನಾವಣಾ ಅಧಿಕಾರಿಯಿಂದ ತನಿಖೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ*
Copy and paste this URL into your WordPress site to embed
Copy and paste this code into your site to embed