Karnataka NewsLatestPolitics

*ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಗೆ ಸ್ಪೀಕರ್ ಹುದ್ದೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ : ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಯು.ಟಿ.ಖಾದರ್ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೆರವಾದ ಸ್ಥಾನಕ್ಕೆ ಹಿರಿಯ ನಾಯಕ, ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಸ್ಪೀಕರ್ ಆಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಮೂಲಗಳ ಪ್ರಕಾರ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಅವರನ್ನು ವಿಧಾಸಭಾ ಸ್ಪೀಕರ್ ಆಗಿ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button