*ಅಕ್ರಮ ಗಣಿಗಾರಿಕೆ: ಸಿಎಂಗೆ ಪತ್ರಬರೆದ ಸಚಿವ ಹೆಚ್.ಕೆ.ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್.ಕೆ.ಪಾಟಿಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 7 ಪುಟಗಳ ಪತ್ರ ಬರೆದಿದ್ದಾರೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಆಗ್ರಹಿಸಿದ್ದಾರೆ. ರಾಜಕಾರಣಿಗಳು, ಅಧಿಕಾರಿಗಳ ಅಕ್ರಮದಿಂದಾಗಿ ಹಿಂದೆ ಸಂಪತ್ತು ಲೂಟಿಯಾಗಿ 1.50 ಲಕ್ಷ ಕೋಟಿ ಸರ್ಕಾರಕ್ಕೆ ನಷ್ಟವಾದ ಬಗ್ಗೆ ಪತ್ರದಲ್ಲಿ ಸಚಿವರು ಉಲ್ಲೇಖಿಸಿದ್ದಾರೆ.Home add -Advt ಅಕ್ರಮ ಗಣಿಗಾರಿಕೆಯ ಶೇ.7ರಷ್ಟು ಪ್ರಕರಣಗಳು ಮಾತ್ರ ತನಿಖೆಗೆ ಒಳಪಟ್ಟಿದ್ದು, ಶೇ.92ರಷ್ಟು ಪ್ರಕರಣಗಳು ತನಿಖೆಗೆ ಒಳಪಟ್ಟಿಲ್ಲ. ಈನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ … Continue reading *ಅಕ್ರಮ ಗಣಿಗಾರಿಕೆ: ಸಿಎಂಗೆ ಪತ್ರಬರೆದ ಸಚಿವ ಹೆಚ್.ಕೆ.ಪಾಟೀಲ್*
Copy and paste this URL into your WordPress site to embed
Copy and paste this code into your site to embed