*ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ರಾ ಹೆಚ್.ಎಂ.ರೇವಣ್ಣ?*

ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳ ಅನಿಷ್ಠಾನ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವವರ ಮೇಲೆ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಆರ ಮಾಡಿರುವ ನಂದಿನಿ ನಾಗರಾಜ್, ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಮಾತುಕತೆ ನಡೆಯುತ್ತಿದ್ದ ವೇಳೆ ನಂದಿನಿ ನಾಗರಾಜ್ ವಿಡಿಯೋ ಮಾಡಲು ಮುಂದಾಗಿದ್ದರು. ಇದಕ್ಕೆ ಹೆಚ್.ಎಂ.ರೇವಣ್ಣ … Continue reading *ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ರಾ ಹೆಚ್.ಎಂ.ರೇವಣ್ಣ?*