*ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎನ್.ರವೀಂದ್ರ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸೊಹೋಟಗೊಂಡಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಇಂತದ್ದೊಂದುಬೆಳವಣಿಗೆ ನಡೆದಿದೆ. ಮಂಡ್ಯ ಕಾಂಗ್ರೆಸ್ ನಲ್ಲಿ ವೆಂಕಟರಮಣ ಗೌಡ ಅಲಿಯಾಸ್ ಸ್ಟಾರ್ ಚಂದ್ರುಗೆ ಹೆಚ್ಚಿನ ಆದ್ಯತೆ ನೀಡಿತ್ತಿರುವ ಹಿನೆಲೆಯಲ್ಲಿ ಬೇಸರಗೊಂಡು ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.Home add -Advt ಈ ಬಗ್ಗೆ ಮಾತನಾಡಿರುವ ಹೆಚ್.ಎನ್.ರವೀಂದ್ರ, ವಿಧಾನಸಭೆ ಚುನವಣೆ ವೇಳೆ ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ ಕೊನೆಕ್ಷಣದಲ್ಲಿ … Continue reading *ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎನ್.ರವೀಂದ್ರ ರಾಜೀನಾಮೆ*
Copy and paste this URL into your WordPress site to embed
Copy and paste this code into your site to embed