*ಖ್ಯಾತ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಸಾಹಿತಿ, ಗೀತ ರಚನೆಕಾರ ಡಾ.ಹೆಚ್.ಎಸ್.ವೆಂಕಟೇಶ್ ಮೂರ್ತಿ ವಿಧಿವಶರಗಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಇಂದು ಬೆಳಿಗ್ಗೆ 7ಗಂಟೆಗೆ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 85ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿದ್ದ ಹೆಚ್.ಎಸ್.ವೆಂಕಟೇಶ್ ಮೂರ್ತಿ ಸಾಹಿತ್ಯ ರಚನೆಯಲ್ಲಿ ಅದ್ಭುತ ಕೃಷಿ ಮಾಡಿದ್ದವರು. ಅವರು ಬರೆದಿರುವ ಒಂದೊಂದು ಗೀತೆಗಳು ಕನ್ನಡ ಸಾಹಿತ್ಯ ಲೋಕದಲ್ಲಿ ಅಜರಾಮರ ಜೊತೆಗೆ ಜನಮಾನಸದಲ್ಲಿ ಅಚ್ಚಳಿಯುಂತೆ ಇರುವಂತದ್ದು.Home add -Advt 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹೊದಿಗೆರೆ … Continue reading *ಖ್ಯಾತ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿ ಇನ್ನಿಲ್ಲ*